alex Certify
ಕನ್ನಡ ದುನಿಯಾ       Mobile App
       

Kannada Duniya

ಹಸು ಮೈ ತೊಳೆಯಲು ಹೋದ ತಂದೆ, ಮಗ ನೀರು ಪಾಲು

ಮಂಡ್ಯ: ಹಸು ಮೈ ತೊಳೆಯಲು ಹೋಗಿದ್ದ ತಂದೆ, ಮಗ ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲ್ಲೂಕಿನ ಗೊಂದಿಹಳ್ಳಿಯಲ್ಲಿ ನಡೆದಿದೆ.

ಕುಮಾರ್(42), ಅವರ ಪುತ್ರ ತೇಜಸ್(4) ನೀರು ಪಾಲಾದವರು. ಹೇಮಾವತಿ ನದಿಯಲ್ಲಿ ಹಸು ಮೈತೊಳೆಯಲು ಹೋಗಿದ್ದ ಸಂದರ್ಭದಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಗ್ರಾಮಸ್ಥರು ತೆರಳಿ ಹುಡುಕಾಟ ನಡೆಸಿದ್ದಾರೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...