alex Certify
ಕನ್ನಡ ದುನಿಯಾ       Mobile App
       

Kannada Duniya

ಬೀದಿ ಕಾಮಣ್ಣನಿಗೆ ಮಹಿಳೆಯರಿಂದಲೇ ಗೂಸಾ

ಗ್ರಾಮದ ಯುವತಿಯನ್ನು ಚುಡಾಯಿಸಿ ಕಿರುಕುಳ ನೀಡುತ್ತಿದ್ದ ಬೀದಿ ಕಾಮಣ್ಣನಿಗೆ ಮಹಿಳೆಯರೇ ಗೂಸಾ ಕೊಟ್ಟು ಬುದ್ದಿ ಕಲಿಸಿರುವ ಘಟನೆ ಮಂಗಳೂರು ಹೊರ ವಲಯದಲ್ಲಿ ನಡೆದಿದೆ.

ಈ ಬೀದಿ ಕಾಮಣ್ಣನಿಗೆ ಹಲವು ಬಾರಿ ಬುದ್ದಿ ಹೇಳಿದರೂ ತಿದ್ದಿಕೊಳ್ಳದ ಕಾರಣ ಸಿಟ್ಟಿಗೆದ್ದ ಮಹಿಳೆಯರು, ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಹಿಳೆಯರು ಮಾಡಿರುವ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...