alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಯ್ತು ಭೀಕರ ದೃಶ್ಯ

man-acc

ಮಂಗಳೂರು: ಮೊಬೈಲ್ ನೋಡುತ್ತಾ ರಸ್ತೆ ಬದಿ ಹೋಗುತ್ತಿದ್ದ ಯುವಕನೊಬ್ಬನಿಗೆ, ಬಸ್ ಡಿಕ್ಕಿ ಹೊಡೆದ ಘಟನೆ ಹಂಪನಕಟ್ಟೆಯಲ್ಲಿ ನಡೆದಿದೆ.

ಬಂದರು ಪೊಲೀಸ್ ಠಾಣೆ ವ್ಯಾಪ್ತಿಯ ಹಂಪನ ಕಟ್ಟೆ ಬಸ್ ನಿಲ್ದಾಣದಲ್ಲಿ ಅಬ್ದುಲ್ ಹಕೀಂ ಎಂಬ ಯುವಕ ಫುಟ್ ಪಾತ್ ಇದ್ದರೂ, ರಸ್ತೆ ಮೇಲೆ ನಡೆದು ಕೊಂಡು ಹೋಗುವಾಗ, ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ.

ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಹಕೀಂ ಹಾರಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ವೇಗವಾಗಿ ಬಂದ ಬಸ್, ನಿಲ್ದಾಣದಲ್ಲಿ ನಿಲುಗಡೆಯಾಗುವಾಗ ಈ ಅಪಘಾತ ಸಂಭವಿಸಿದೆ.

ಈ ದೃಶ್ಯಗಳೆಲ್ಲಾ ಸಮೀಪದ ಮಳಿಗೆಯಲ್ಲಿ ಅಳವಡಿಸಿದ್ದ ಸಿ.ಸಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಯಾಳು ಯುವಕನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...