alex Certify
ಕನ್ನಡ ದುನಿಯಾ       Mobile App
       

Kannada Duniya

ಬಂಟಿಂಗ್ಸ್ ವಿಚಾರಕ್ಕೆ ಗುಂಪು ಘರ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಚಿಕ್ಕ ವಿಷಯಗಳಿಗೂ ಘರ್ಷಣೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಬಂಟಿಂಗ್ಸ್ ವಿಚಾರಕ್ಕೆ 2 ಗುಂಪುಗಳ ನಡುವೆ ಘರ್ಷಣೆ ನಡೆದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟಿಪಾಳ್ಯದಲ್ಲಿ ನಡೆದಿದೆ.

ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಪ್ರಯುಕ್ತ ಕಾಟಿಪಾಳ್ಯದಲ್ಲಿ ಬಂಟಿಂಗ್ಸ್ ಗಳನ್ನು ಹಾಕಲಾಗಿದ್ದು, ಅದನ್ನು ತೆರವುಗೊಳಿಸಿ, ಬೇರೆ ಬಂಟಿಂಗ್ಸ್ ಕಟ್ಟಲು ಕೆಲವರು ಮುಂದಾಗಿದ್ದಾರೆ.

ಇಷ್ಟೇ ವಿಚಾರಕ್ಕೆ 2 ಗುಂಪಿನವರ ನಡುವೆ ವಾಗ್ವಾದ ನಡೆದು ಕೈ ಕೈ ಮಿಲಾವಣೆ ಹಂತಕ್ಕೆ ಬಂದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...