alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದಿರಾ ಕ್ಯಾಂಟೀನ್ ಗೆ ಮಸಿ

ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಿರ್ಮಾಣ ಹಂತದ ಇಂದಿರಾ ಕ್ಯಾಂಟೀನ್ ಗೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ.

ಕ್ಯಾಂಟೀನ್ ಮುಂಭಾಗದಲ್ಲಿದ್ದ ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ತಡರಾತ್ರಿ ಮಸಿ ಎರಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆ ಇಂದಿರಾ ಕ್ಯಾಂಟೀನ್ ಅನ್ನು ಬೆಂಗಳೂರು ಬಳಿಕ ರಾಜ್ಯದ ವಿವಿಧೆಡೆ ಆರಂಭಿಸಲಾಗ್ತಿದೆ. ಅಂತೆಯೇ ಸುರತ್ಕಲ್ ನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಕಾರ್ಯ ನಡೆದಿದ್ದು, ಇಂದಿರಾ ಗಾಂಧಿ ಅವರ ಗಾಜಿನ ಫಲಕದ ಫೋಟೋ ಮೇಲೆ ಕಿಡಿಗೇಡಿಗಳು ಮಸಿ ಎರಚಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...