alex Certify
ಕನ್ನಡ ದುನಿಯಾ       Mobile App
       

Kannada Duniya

ಮಂಗಳೂರು ಜೈಲಲ್ಲಿ ಸಿಕ್ಕಿದ್ದೇನು ಗೊತ್ತಾ..?

ಮಂಗಳೂರು: ಮಂಗಳೂರು ಜೈಲಿನಲ್ಲಿ ಅಕ್ರಮ ನಡೆಯುತ್ತಿರುವ ಮಾಹಿತಿ ತಿಳಿದು, ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಶಸ್ತ್ರಾಸ್ತ್ರ, ಮಾದಕ ದ್ರವ್ಯ ಪತ್ತೆಯಾಗಿವೆ.

ಮಂಗಳೂರು ಕೊಡಿಯಾಲ್ ಬೈಲ್ ನಲ್ಲಿರುವ ಕೇಂದ್ರ ಕಾರಾಗೃಹದ ಮೇಲೆ ಡಿ.ಸಿ.ಪಿ. ನೇತೃತ್ವದಲ್ಲಿ 50 ಪೊಲೀಸ್ ಅಧಿಕಾರಿಗಳು ಮತ್ತು 120 ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ 2 ಮೊಬೈಲ್, ಚೂಪಾದ ವಸ್ತುಗಳು, ಕಬ್ಬಿಣದ ರಾಡ್, ಗಾಂಜಾ ಪಾಕೇಟ್, ಹುಕ್ಕಾ ಮಾದರಿಯ ಪ್ಲಾಸ್ಟಿಕ್ ಬಾಟಲಿ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...