alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಮನೆಯಿಂದ ಪರಾರಿಯಾಗಿದ್ದ ಯುವತಿ ಪತ್ತೆ

ಮಂಗಳೂರು: ಮೂಡುಬಿದರೆಯಿಂದ ಮದುವೆಯ ಹಿಂದಿನ ದಿನ ರಾತ್ರಿ ಪರಾರಿಯಾಗಿದ್ದ ಯುವತಿ ಪ್ರಿಯಕರನೊಂದಿಗೆ ಮುಂಬೈನಲ್ಲಿ ಪತ್ತೆಯಾಗಿದ್ದಾರೆ.

ಯುವತಿ ಹಾಗೂ ಪ್ರಿಯಕರ ಹೈದರ್, ಅವರಿಗೆ ಸಹಕಾರ ನೀಡಿದ್ದ ಯುವಕನನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ.

ಮದುವೆಗೆ ಎಲ್ಲಾ ಸಿದ್ಧತೆ ನಡೆದು, ಬಂಧು ಬಾಂಧವರೆಲ್ಲಾ ಆಗಮಿಸಿದ್ದ ವೇಳೆ ಯುವತಿ ನಾಪತ್ತೆಯಾಗಿದ್ದು, ಇದು ಲವ್ ಜಿಹಾದ್ ಪ್ರಕರಣವೆಂಬ ಆರೋಪ ಕೇಳಿ ಬಂದಿತ್ತು. ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮೂಡುಬಿದರೆ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಂಬೈನಲ್ಲಿ ಪ್ರಿಯಕರನೊಂದಿಗೆ ಇದ್ದ ಯುವತಿಯನ್ನು ಕರೆದುಕೊಂಡು ಬಂದಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...