alex Certify
ಕನ್ನಡ ದುನಿಯಾ       Mobile App
       

Kannada Duniya

ವಿದ್ಯಾರ್ಥಿನಿಗೆ ವಾಟ್ಸಾಪ್ ನಲ್ಲಿ ಬಂತು ಅಶ್ಲೀಲ ಫೋಟೋ

whats

ಮಂಗಳೂರು: ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣ ವಾಟ್ಸಾಪ್ ನಲ್ಲಿ, ಅಶ್ಲೀಲ ಫೋಟೋ ಕಳುಹಿಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೂಡುಶೆಡ್ಡೆ ಗ್ರಾಮದ ಪುನೀತ್ ರಾಜ್ ಪೂಜಾರಿ(20) ಬಂಧಿತ ಆರೋಪಿ.

ಈತ ಫೋಟೋಶಾಪ್ ನಲ್ಲಿ ವಿದ್ಯಾರ್ಥಿನಿಯ ಫೋಟೋವನ್ನು ಅಶ್ಲೀಲವಾಗಿಸಿ ಚಿತ್ರಿಸಿ ಕಳುಹಿಸಿದ್ದು, ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ, ಪೃಥ್ವಿ ಹಾಗೂ ವಿಲಾಸ್ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರ ಹೊಸ ಪಕ್ಷ ಸ್ಥಾಪಿಸಿದರೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...