alex Certify
ಕನ್ನಡ ದುನಿಯಾ       Mobile App
       

Kannada Duniya

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಲೆ ಇಲ್ಲದೆ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಟನ್ ಮಾವಿಗೆ 2500 ರೂ. ಬೆಂಬಲ ಬೆಲೆ ಘೋಷಿಸಿ ಆದೇಶಿಸಲಾಗಿದೆ.

ಸರ್ಕಾರ ಮಾವು ಬೆಳೆಗಾರರ ರಕ್ಷಣೆಗೆ ಬರಬೇಕೆಂದು ಪ್ರತಿಭಟನೆ ನಡೆಸಲಾಗಿದ್ದು, ಈ ಕುರಿತು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು.

ಅದರಂತೆ ಈಗ ಪ್ರತಿ ಟನ್ ಮಾವಿಗೆ 2500 ರೂ. ಬೆಂಬಲ ಬೆಲೆ ಘೋಷಿಸಿ ಆದೇಶ ಹೊರಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಶಸ್ಸು ಕಾಣಲಿದೆಯಾ ಕಾಂಗ್ರೆಸ್-ಜೆಡಿಎಸ್ ಮೈತ್ರಿ?

    View Results

    Loading ... Loading ...