alex Certify
ಕನ್ನಡ ದುನಿಯಾ       Mobile App
       

Kannada Duniya

ಯುವತಿ ಜೊತೆ ವಿವಾಹವಾದ್ಲು ಯುವತಿ…!

1055682ರಾಜಧಾನಿ ಬೆಂಗಳೂರಿನಲ್ಲೊಂದು ವಿಲಕ್ಷಣ ಪ್ರಕರಣ ನಡೆದಿದೆ. ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವತಿಯೊಬ್ಬಳು ಪದವಿ ವ್ಯಾಸಂಗ ಮಾಡುತ್ತಿದ್ದ 21 ವರ್ಷದ ಯುವತಿಯನ್ನು ವಿವಾಹವಾಗಿದ್ದಾಳೆ.

ಈ ಇಬ್ಬರೂ ಯುವತಿಯರು ಸಂಬಂಧಿಗಳಾಗಿದ್ದು, ಕಳೆದ ಮೇ 17 ರಂದು ಮನೆಯಿಂದ ನಾಪತ್ತೆಯಾಗಿದ್ದರು. ಈ ಕುರಿತು ಪೋಷಕರು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಮೂರು ದಿನಗಳ ಹಿಂದೆ ಕೋರಮಂಗಲದಲ್ಲಿರುವ ಪಿ.ಜಿ. ಯೊಂದರಲ್ಲಿ ಯುವತಿಯರು ಪತ್ತೆಯಾಗಿದ್ದು, ಅವರುಗಳನ್ನು ಕರೆದುಕೊಂಡು ಬಂದು ವಿಚಾರಣೆ ನಡೆಸಿದ ವೇಳೆ ತಾವು ಪರಸ್ಪರ ಪ್ರೀತಿಸಿ ವಿವಾಹವಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಪೋಷಕರ ಜೊತೆ ಹೋಗಲೂ ಯುವತಿಯರು ನಿರಾಕರಿಸುತ್ತಿದ್ದು, ಈಗ ಯುವತಿಯರಿಗೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...