alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ನಿರಾಕರಿಸಿದ್ದಕ್ಕೆ ಸಾವಿಗೆ ಶರಣಾದ ಯುವತಿ

ತಾನು ಪ್ರೀತಿಸುತ್ತಿದ್ದ ಯುವಕ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ನೊಂದ ಯುವತಿ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಶವಂತಪುರದ ಸುಪ್ರಿಯಾ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು, ಈಕೆ ಕಳೆದ ಒಂದು ವರ್ಷದಿಂದ ಶರತ್ ಎಂಬಾತನನ್ನು ಪ್ರೀತಿಸುತ್ತಿದ್ದಳೆನ್ನಲಾಗಿದೆ.

ಶರತ್ ಮದುವೆಯಾಗಲು ನಿರಾಕರಿಸಿದ್ದರಿಂದ ನೊಂದ ಸುಪ್ರಿಯಾ ಸಾವಿಗೆ ಶರಣಾಗಿದ್ದು, ಇದರಿಂದ ಆಕ್ರೋಶಗೊಂಡ ಮೃತಳ ಸಂಬಂಧಿಕರು, ಶರತ್ ನನ್ನು ಹಿಡಿದು ಥಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...