alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರುತಿ ಓಮ್ನಿ ಡಿಕ್ಕಿಯಾಗಿ ಇಬ್ಬರ ಸಾವು

ಮಾರುತಿ ಆಮ್ನಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ದೊಡ್ಡಾಪುರ ಗ್ರಾಮದ ಬಳಿ ಕಳೆದ ರಾತ್ರಿ ನಡೆದಿದೆ.

ವೇಗವಾಗಿ ಚಾಲನೆ ಮಾಡಿಕೊಂಡು ಬಂದ ಆಮ್ನಿ ಚಾಲಕ, ಬೈಕ್ ಸವಾರ ರಮೇಶ್ (41) ಹಾಗೂ ಪಾದಚಾರಿ ಕುಮಾರ್ (42) ಗೆ ಡಿಕ್ಕಿ ಹೊಡೆಸಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಆಮ್ನಿ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದು, ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...