alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಮೇಯರ್ ಕಾರು ವಶಕ್ಕೆ

ಶಿವಮೊಗ್ಗ : ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿ ಪರವಾಗಿ ಸರ್ಕಾರಿ ವಾಹನ ಬಳಕೆ ಮಾಡಿದ ಕಾರಣ, ಪಾಲಿಕೆ ಮೇಯರ್ ಕಾರನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಕೆಲವೊಂದು ನಿಬಂಧನೆಗಳ ಮೇರೆಗೆ ಮೇಯರ್ ಅವರಿಗೆ ಕಾರನ್ನು ನೀಡಲಾಗಿತ್ತು. ಪ್ರಸ್ತುತ ವಿಧಾನಪರಿಷತ್ ಚುನಾವಣೆ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ.

ಆದರೆ ಪಾಲಿಕೆ ಮೇಯರ್ ನಾಗರಾಜ್ ಕಂಕಾರಿ ಪಕ್ಷದ ಅಭ್ಯರ್ಥಿಗಳ ಜೊತೆಗೆ ಪ್ರಚಾರಕ್ಕೆ ಹೋಗಿದ್ದಾರೆಂದು ದೂರು ಬಂದ ಹಿನ್ನಲೆಯಲ್ಲಿ ಮೇಯರ್ ಕಾರನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...