alex Certify
ಕನ್ನಡ ದುನಿಯಾ       Mobile App
       

Kannada Duniya

ಎಂ.ಬಿ. ಪಾಟೀಲ್ ನಿವಾಸಕ್ಕೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಭೇಟಿ

ಸಚಿವ ಸ್ಥಾನ ಸಿಗದೆ ಮುನಿಸಿಕೊಂಡಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಸದಾಶಿವ ನಗರದ ನಿವಾಸಕ್ಕೆ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಭೇಟಿ ನೀಡಿದ್ದಾರೆ.

ಪರಮೇಶ್ವರ್ ಅವರಿಗೆ ಸಚಿವರಾದ ಡಿ.ಕೆ. ಶಿವಕುಮಾರ್ ಹಾಗೂ ಆರ್.ವಿ. ದೇಶಪಾಂಡೆ ಸಾಥ್ ನೀಡಿದ್ದು ಎಂ.ಬಿ. ಪಾಟೀಲ್ ಅವರ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ.

ಅತೃಪ್ತ ಶಾಸಕರ ನೇತೃತ್ವವನ್ನು ಎಂ.ಬಿ. ಪಾಟೀಲ್ ವಹಿಸಿಕೊಂಡಿರುವುದು ಕಾಂಗ್ರೆಸ್ ನಾಯಕರ ತಲೆ ಬಿಸಿಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿರುವ ಪರಮೇಶ್ವರ್ ಮಾತುಕತೆ ನಡೆಸಿ ಭಿನ್ನಮತ ಶಮನ ಮಾಡುವ ಯತ್ನ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...