alex Certify
ಕನ್ನಡ ದುನಿಯಾ       Mobile App
       

Kannada Duniya

‘ನಾನು ಸಚಿವರಾಗಿದ್ದರೂ ಶಾಸಕನಾಗಿದ್ರು ಪವರ್ ಫುಲ್’

ಸಚಿವ ಸ್ಥಾನ ಸಿಗದೆ ಪಕ್ಷದ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಬಿ. ಪಾಟೀಲ್ ಇಂದು ಪರೋಕ್ಷವಾಗಿ ಹೈಕಮಾಂಡ್ ಗೆ ಸಂದೇಶವೊಂದನ್ನು ರವಾನಿಸಿದ್ದಾರೆ.

ವಿಜಯಪುರ ತಾಲೂಕಿನ ಸೋಮದೇವರ ಹಟ್ಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂ.ಬಿ. ಪಾಟೀಲ್, ನಾನು ಸಚಿವರಾಗಿದ್ದರು ಪವರ್ ಫುಲ್, ಶಾಸಕರಾಗಿದ್ದರೂ ಪವರ್ ಫುಲ್ ಎಂದು ಹೇಳಿದ್ದಾರೆ.

ನನಗಿನ್ನೂ 54 ವರ್ಷ. ಮುಖ್ಯಮಂತ್ರಿಯಾಗುವ ಆಸೆ ಇದೆ, ಆದರೆ ದುರಾಸೆ ಇಲ್ಲ. ದುರ್ಗಾ ದೇವಿಯ ಆಶೀರ್ವಾದ ತಮ್ಮ ಮೇಲಿದೆ. ದೇವಿ ಈಗ ತಮ್ಮನ್ನು ಪರೀಕ್ಷೆ ಮಾಡುತ್ತಿದ್ದು, ಅದರಲ್ಲಿ ಪಾಸಾಗಿ ಮುಂದೆ ಉತ್ತಮ ಸ್ಥಾನ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...