alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಂಸ ಮಾರಾಟಗಾರರಿಗೆ ಸಿಗಲಿದೆ ‘ವಾಹನ ಭಾಗ್ಯ’

ರಾಜ್ಯ ಸರ್ಕಾರ, ಮಾಂಸ ಹಾಗೂ ಮಾಂಸದಿಂದ ತಯಾರಿಸಿದ ಖಾದ್ಯಗಳನ್ನು ಸಂಚಾರಿಯಾಗಿ ಮಾರಾಟ ಮಾಡಲು ಮುಂದಾಗುವ ಎಸ್ಸಿ/ಎಸ್ಟಿ ವರ್ಗದವರಿಗೆ ‘ವಾಹನ ಭಾಗ್ಯ’ ಕಲ್ಪಿಸಲು ಮುಂದಾಗಿದೆ.

ಈ ಯೋಜನೆ, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರಸಕ್ತ ವರ್ಷದಿಂದಲೇ ಜಾರಿಯಾಗಲಿದ್ದು, ಸರ್ಕಾರಿ ನಿಯಮಗಳನುಸಾರ ಮಹಿಳೆಯರಿಗೆ ಹಾಗೂ ವಿಶೇಷ ಚೇತನರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.

ಯೋಜನೆಯಡಿ 11 ಲಕ್ಷ ರೂ. ಗಳ ವರೆಗೆ ವಾಹನ ಖರೀದಿಸಲು ಆರ್ಥಿಕ ನೆರವು ನೀಡಲಿದ್ದು, ಫಲಾನುಭವಿಗಳಿಗೆ ಶೇಕಡ 75ರಷ್ಟು ಸಹಾಯ ಧನ ನೀಡಲಾಗುವುದು. ಉಳಿದ ಶೇಕಡಾ 25 ರಷ್ಟು ಹಣವನ್ನು ಸಾಲದ ರೂಪದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಿಂದ ವಿತರಿಸಲಾಗುವುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...