alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರಿದ್ದ ಗ್ರೂಪ್ ಗೆ ನೀಲಿ ಚಿತ್ರದ ಫೋಟೋ

what

ಮಂಗಳೂರು: ಸ್ಮಾರ್ಟ್ ಫೋನ್, ಸಾಮಾಜಿಕ ಜಾಲತಾಣ ಬಳಸುವಾಗ ಸ್ವಲ್ಪವೇ ಯಡವಟ್ಟಾದರೂ ಏನೆಲ್ಲಾ ಅನಾಹುತವಾಗುತ್ತವೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಂತಿದೆ.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರ ಅಭಿಮಾನಿಗಳ ಬಳಗ ಹೆಸರಲ್ಲಿದ್ದ ಗ್ರೂಪ್ ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೊಬ್ಬರು ನೀಲಿ ಚಿತ್ರ ಫೋಟೋ ಇದ್ದ ಲಿಂಕ್ ಸೆಂಟ್ ಮಾಡಿದ್ದಾರೆ.

ಇದರಿಂದಾಗಿ ಗ್ರೂಪ್ ನಲ್ಲಿದ್ದ ಮಹಿಳೆಯರಿಗೆ ಇರಿಸುಮುರಿಸಾಗಿದ್ದು, ನೀಲಿ ಚಿತ್ರ ಪೋಸ್ಟ್ ಮಾಡಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಗ್ರೂಪ್ ನಲ್ಲಿದ್ದ ಮುಖಂಡರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ನೀಲಿ ಚಿತ್ರದ ಫೋಟೋ ಲಿಂಕ್ ಕ್ಲಿಕ್ ಮಾಡಿದಾಗ ಗೇಮ್ ಇರುವ ವೆಬ್ ಪೇಜ್ ಓಪನ್ ಆಗುತ್ತದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...