alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ಸಂಪುಟ ಪ್ರಮಾಣ ವಚನ ವೇಳೆ ಬದಲಾವಣೆ

ನಾಳೆ ಸಿಎಂ ಕುಮಾರಸ್ವಾಮಿ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ಮೊದಲು ನಿರ್ಧರಿಸಿದಂತೆ 12 ಗಂಟೆಗೆ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಬೇಕಾಗಿತ್ತು.

ಆದರೆ, ದಿಢೀರ್ ಅಂತಾ ಸಚಿವರ ಪ್ರಮಾಣ ವಚನ ಸ್ವೀಕಾರದ ಸಮಯವನ್ನು ಅಪರಾಹ್ನ 2.02 ನಿಮಿಷಕ್ಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ನಾಳೆ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್ ವಾಲಾ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

ಈ ನಡುವೆ ಕಾಂಗ್ರೆಸ್‍ ಇನ್ನೂ ಸಚಿವರ ಆಯ್ಕೆ ಕಸರತ್ತು ಮುಂದುವರೆಸಿದೆ. ನವದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತಿದೆ. ಈ ಬಗ್ಗೆ ರಾತ್ರಿ ವೇಳೆಗೆ ನಾಳೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...