alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಂತಾಮಣಿ ಶಾಸಕರಿಗೆ ಜೀವ ಬೆದರಿಕೆ

ಕೋಲಾರ: ಚಿಂತಾಮಣಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಶಾಸಕರ ಮೊಬೈಲ್ ಗೆ ಕರೆ ಮಾಡಿದ ವ್ಯಕ್ತಿ ಅವಾಚ್ಯ ಪದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ.

ಕಾಮಗಾರಿ ಭೂಮಿಪೂಜೆಗೆ ಆಗಮಿಸದಂತೆ ಕೃಷ್ಣಾರೆಡ್ಡಿ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಾಸಕರು ಚಿಂತಾಮಣಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆದರಿಕೆ ಹಾಕಿದ ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಮಾಜಿ ಶಾಸಕರೊಬ್ಬರ ಬೆಂಬಲಿಗ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...