alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಸಕರ ಮನೆಯಲ್ಲಿದ್ದ ಸೀರೆ ವಶಕ್ಕೆ

ವಿಜಯಪುರ: ಚುನಾವಣೆ ನೀತಿಸಂಹಿತೆ ಜಾರಿಯಾಗುತ್ತಲೇ ಅಧಿಕಾರಿಗಳು ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ನಿವಾಸದಲ್ಲಿ ಸೀರೆ ವಶಕ್ಕೆ ಪಡೆಯಲಾಗಿದೆ.

ಎ.ಸಿ. ರವೀಂದ್ರ ಅವರ ನೇತೃತ್ವದಲ್ಲಿ ಶಾಸಕರ ನಿವಾಸದ ಮೇಲೆ ದಾಳಿ ಮಾಡಿದ್ದು, 76 ಸೀರೆ, 11 ಟವೆಲ್, 21 ಗಾಂಧಿ ಟೋಪಿ ವಶಕ್ಕೆ ಪಡೆಯಲಾಗಿದೆ. ಸುರೇಖಾ ಎನ್ನುವವರು ನೀಡಿದ್ದ ದೂರಿನ ಆಧಾರದ ಮೇಲೆ ಉಪವಿಭಾಗಾಧಿಕಾರಿ ರವೀಂದ್ರ ನೇತೃತ್ವದ ತಂಡ ದಾಳಿ ಮಾಡಿ ಮನೆಯಲ್ಲಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...