alex Certify
ಕನ್ನಡ ದುನಿಯಾ       Mobile App
       

Kannada Duniya

ನಲಪಾಡ್ ನ್ಯಾಯಾಂಗ ಬಂಧನ ಏ.4 ರವರೆಗೆ ವಿಸ್ತರಣೆ

ಬೆಂಗಳೂರಿನ ಯುಬಿ ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬವರ ಮೇಲೆ ಹಲ್ಲೆ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಎನ್.ಎ. ಹ್ಯಾರಿಸ್ ರ ಪುತ್ರ ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಇಂದು ವಿಚಶರಣೆ ನಡೆದಿದ್ದು, ಪರಪ್ಪನ ಆಗ್ರಹಾರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮೊಹಮ್ಮದ್ ನಲಪಾಡ್ ವಿಚಾರಣೆಗೆ ಹಾಜರಾಗಿದ್ದರು.

ಮೊಹಮ್ಮದ್ ನಲಪಾಡ್ ನ್ಯಾಯಾಂಗ ಬಂಧನವನ್ನು ಏಪ್ರಿಲ್ 4 ರವರೆಗೆ ವಿಸ್ತರಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...