alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಲಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸಾವು

ctd-acc

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ನಡೆದಿದೆ.

ಬಸ್ ಚಾಲಕ ನಾಡಗೌಡ ಹಾಗೂ ಲಾರಿ ಚಾಲಕ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ರಾಯಚೂರಿನಿಂದ ಬೆಂಗಳೂರಿಗೆ ಹೊರಟಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಮೊಳಕಾಲ್ಮೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...