alex Certify
ಕನ್ನಡ ದುನಿಯಾ       Mobile App
       

Kannada Duniya

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಸಾಗರ ರಸ್ತೆಯ ಆಯನೂರು ಗೇಟ್ ಸಮೀಪ ನಡೆದಿದೆ.

ರಾಜು (36) ಕೊಲೆಯಾದ ವ್ಯಕ್ತಿ. ಪತ್ನಿ, ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ. ರಾಜು ಅವರ ಪತ್ನಿ ಗೃಹ ರಕ್ಷಕ ದಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...