alex Certify
ಕನ್ನಡ ದುನಿಯಾ       Mobile App
       

Kannada Duniya

ದರೋಡೆಗೆ ಹೊಂಚು ಹಾಕಿ ಸಿಕ್ಕಿಬಿದ್ದ ಗ್ಯಾಂಗ್ ನಿಂದ ಕೊಲೆ ಸಂಚು ಬಯಲು

ಬೆಂಗಳೂರು: ದರೋಡೆ ಮಾಡಲೆಂದು ಸಂಚು ರೂಪಿಸುತ್ತಿದ್ದ ರೌಡಿಶೀಟರ್ ನ ಗ್ಯಾಂಗ್ ವೊಂದನ್ನು ಬಂಧಿಸಿದ ಪೊಲೀಸರಿಗೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲು ಸುಪಾರಿ ಪಡೆದಿದ್ದ ರಹಸ್ಯ ಬೆಳಕಿಗೆ ಬಂದಿದೆ.

ಹಾಲನಾಯಕನಹಳ್ಳಿ ಕೆರೆ ಪ್ರದೇಶದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ರೌಡಿಶೀಟರ್‌ ನಾಗರಾಜು ಹಾಗೂ ಆತನ ಇಬ್ಬರು ಸಹಚರರನ್ನು ಬೆಳ್ಳಂದೂರು ಠಾಣೆಯ ಗಸ್ತು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ನಾಗರಾಜ್, ಸಹಚರರಾದ ಚಂದ್ರ ಮಾರಣ್ಣ ಹಾಗೂ ಚಂದ್ರರಾಜ್‌ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಅವರ ಬಳಿ ಮೊಬೈಲ್ ಸಿಕ್ಕಿದ್ದು, ಅದರಲ್ಲಿ ಮೂವರೂ ಸೇರಿ ಮುನಿರಾಜು ಎಂಬ ವ್ಯಕ್ತಿಯನ್ನು ಹತ್ಯೆಗೈಯ್ಯಲು ಸುಫಾರಿ ಪಡೆದಿರುವ ವಿಷಯ ಬಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...