alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರಕಾಸ್ತ್ರಗಳಿಂದ ಕೊಚ್ಚಿ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ

ರಾಮನಗರ ಜಿಲ್ಲೆ ಕನಕಪುರ ಪಟ್ಟಣದಲ್ಲಿ ಇಂದು ಬರ್ಬರ ಹತ್ಯೆ ನಡೆದಿದ್ದು, ಜೆಡಿಎಸ್ ಮುಖಂಡನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈಯ್ಯಲಾಗಿದೆ.

ಜಾತ್ಯತೀತ ಜನತಾದಳದ ಎಸ್ಸಿ/ಎಸ್ಟಿ ವಿಭಾಗದ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ಹತ್ಯೆಯಾದವರಾಗಿದ್ದು, ಅಪರಿಚಿತ ದುಷ್ಕರ್ಮಿಗಳು ಈ ಕೃತ್ಯವೆಸಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಕನಕಪುರ ಟೌನ್ ಠಾಣೆ ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...