alex Certify
ಕನ್ನಡ ದುನಿಯಾ       Mobile App
       

Kannada Duniya

ರೌಡಿ ಪಟ್ಟ ಪಡೆದುಕೊಳ್ಳಲು ಸ್ನೇಹಿತನನ್ನೇ ಹತ್ಯೆ ಮಾಡಿದ ಯುವಕರು

ಚಲನಚಿತ್ರವೊಂದರಿಂದ ಪ್ರೇರೇಪಿತರಾಗಿದ್ದ ಇಬ್ಬರು ಯುವಕರು ಹಾಗೂ ಮತ್ತೊಬ್ಬ ಅಪ್ರಾಪ್ತ, ರೌಡಿಸಂನಲ್ಲಿ ಹೆಸರು ಮಾಡಬೇಕೆಂಬ ಉದ್ದೇಶದಿಂದ ತಮ್ಮ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ.

ಅಕ್ಟೋಬರ್ 27 ರಂದು ಈ ಹತ್ಯೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದ ಹರಿಹರ ಠಾಣೆ ಪೊಲೀಸರು ತನಿಖೆ ಬಳಿಕ ಪ್ರಸನ್ನ ಅಲಿಯಾಸ್ ಡಾಲಿ, ಪಚ್ಚಿ ಅಲಿಯಾಸ್ ಪ್ರಶಾಂತ್ ಹಾಗೂ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಟಗರು ಚಿತ್ರದಲ್ಲಿ ಡಾಲಿ ಪಾತ್ರಧಾರಿ ಮಾಡುವ ಕೊಲೆಯಿಂದ ಪ್ರೇರೇಪಣೆಗೊಂಡಿದ್ದ ಇವರುಗಳು, ತಮ್ಮ ಸ್ನೇಹಿತ ಕಾಂತರಾಜ್ ಎಂಬಾತನನ್ನು ಅದೇ ಶೈಲಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಿದ್ದು, ಇದೀಗ ಜೈಲು ಪಾಲಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...