alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರುಗಳಲ್ಲಿದ್ದ ಮ್ಯೂಸಿಕ್ ಸಿಸ್ಟಮ್ ಕಳ್ಳತನ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಆಟೋ ಹಾಗೂ ಕಾರುಗಳಲ್ಲಿದ್ದ ಮ್ಯೂಸಿಕ್ ಸಿಸ್ಟಮ್ ದೋಚಲಾಗಿದೆ.

ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, 8 ಆಟೋ  ಎರಡು ಬೈಕ್ ಹಾಗೂ ಒಂದು ಕಾರಿನ ಟಯರ್, ಡಕ್ ಗಳನ್ನು ಕಳವು ಮಾಡಲಾಗಿದೆ.

ಸುಮಾರು 4.5 ಲಕ್ಷ ರೂ. ಮೌಲ್ಯದ ವಾಹನದ ವಿವಿಧ ಭಾಗಗಳನ್ನು ಕಳವು ಮಾಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...