alex Certify
ಕನ್ನಡ ದುನಿಯಾ       Mobile App
       

Kannada Duniya

‘ಅಂಬಲಿ ಹಳಸಿತು ಕಂಬಳಿ ಬೀಸಿತಲೇ ಪರಾಕ್’

mylarr

ಬಳ್ಳಾರಿ: ಹೂವಿನ ಹಡಗಲಿ ತಾಲ್ಲೂಕಿನ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿ ಜಾತ್ರೆ ಮುಕ್ತಾಯವಾಗಿದ್ದು, ‘ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’ ಎಂದು ಕಾರಣಿಕ ಹೇಳಲಾಗಿದೆ.

ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕಕ್ಕೆ ಡೆಂಕನ ಮರಡಿಯಲ್ಲಿ ನೆರೆದಿದ್ದ ಲಕ್ಷಾಂತರ ಭಕ್ತರು ಸಾಕ್ಷಿಯಾದರು.

ರಾಮಣ್ಣ ಗೊರವಪ್ಪ 11 ದಿನಗಳ ಉಪವಾಸ ವ್ರತಾಚರಣೆ ಕೈಗೊಂಡಿದ್ದು, ಅವರನ್ನು ಕಾರಣಿಕ ಸ್ಥಳಕ್ಕೆ ಮೆರವಣಿಗೆಯಲ್ಲಿ ಕರೆತರಲಾಯಿತು.

ಕಾರಣಿಕವನ್ನು ನಾಡಿನ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ವರ್ಷ ‘ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್’ ಎಂದು ಭವಿಷ್ಯವಾಣಿ ಹೇಳಿದ್ದು, ಭಕ್ತರು ಅನೇಕ ರೀತಿಯಲ್ಲಿ ಅರ್ಥೈಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...