alex Certify ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಮದುವೆಗೆ ಟಾಟಾ ಎಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಪುಷ್ಪಲತಾ(10), ಪಲ್ಲವಿ(9) ಮೃತಪಟ್ಟವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...