alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ

bus-ster

ಮೈಸೂರು: ಚಾಲಕ ತೋರಿದ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭೀಕರ ಅಪಘಾತ ತಪ್ಪಿದೆ.

ಬ್ರೇಕ್ ಫೇಲ್ ಆಗಿದ್ದ ಬಸ್ ಅನ್ನು ನಿಲ್ಲಿಸುವಲ್ಲಿ ಚಾಲಕ ಯಶಸ್ವಿಯಾಗಿದ್ದು, ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಮೈಸೂರು ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಬಳಿ ಖಾಸಗಿ ಕಾಲೇಜಿಗೆ ಸೇರಿದ ಬಸ್ ನ ಬ್ರೇಕ್ ಫೇಲ್ ಆಗಿದ್ದು, ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಕೆ.ಆರ್.ಎಸ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...