alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ಸಾಲದ ನೋಟಿಸ್

A palm

ಮೈಸೂರು: ಖಾಸಗಿ ಫೈನಾನ್ಸ್ ಸಿಬ್ಬಂದಿ ನೀಡಿದ ನೋಟಿಸ್ ಪಡೆದುಕೊಂಡ ರೈತರೊಬ್ಬರು, ಆಘಾತದಿಂದ ಮೃತಪಟ್ಟ ಘಟನೆ ನಂಜನಗೂಡು ಸಮೀಪದ ಕಂದೆಗಾಲ ಗ್ರಾಮದಲ್ಲಿ ನಡೆದಿದೆ.

ಪುಟ್ಟೇಗೌಡ(30) ಮೃತಪಟ್ಟ ರೈತ. ಟ್ರ್ಯಾಕ್ಟರ್ ಖರೀದಿಗೆ ಖಾಸಗಿ ಫೈನಾನ್ಸ್ ನಲ್ಲಿ ಪುಟ್ಟೇಗೌಡ 6 ಲಕ್ಷ ಸಾಲ ಪಡೆದಿದ್ದು, ಬೆಳೆ ಕೈಕೊಟ್ಟಿದ್ದರಿಂದ ಸಕಾಲಕ್ಕೆ ಸಾಲದ ಕಂತು ಪಾವತಿಸಲು ಸಾಧ್ಯವಾಗಿರಲಿಲ್ಲ.

ಫೈನಾನ್ಸ್ ಕಂಪನಿಯ ಸಿಬ್ಬಂದಿ ಪುಟ್ಟೇಗೌಡ ನಿವಾಸಕ್ಕೆ ಆಗಮಿಸಿ ನೋಟಿಸ್ ಕೊಟ್ಟಿದ್ದು, ಟ್ರ್ಯಾಕ್ಟರ್ ಜಪ್ತಿ ಮಾಡುವುದಾಗಿ ಹೇಳಿದ್ದಾರೆ.

ಕೈಗೆ ನೋಟಿಸ್ ಪಡೆದುಕೊಂಡ ಪುಟ್ಟೇಗೌಡರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...