alex Certify
ಕನ್ನಡ ದುನಿಯಾ       Mobile App
       

Kannada Duniya

ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

mys-gun

ಮೈಸೂರು: ವಿದ್ಯಾರ್ಥಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ರಾಘವೇಂದ್ರ ನಗರ ಬಡಾವಣೆ ನಿವಾಸಿ 19 ವರ್ಷದ ಭುವನ್ ಆತ್ಮಹತ್ಯೆ ಮಾಡಿಕೊಂಡವ.

ಮಾಜಿ ಸೈನಿಕ ರಾಮಯ್ಯ ಅವರ ಪುತ್ರನಾಗಿರುವ ಭುವನ್, ನಗರದ ಖಾಸಗಿ ಕಾಲೇಜ್ ನಲ್ಲಿ ಓದುತ್ತಿದ್ದು, ಬೆಳಿಗ್ಗೆ ಮನೆಯಲ್ಲಿದ್ದ ಗನ್ ನಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.

ನಜರಾಬಾದ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ವಿಫಲವಾಗಿದೆಯೇ..?

    View Results

    Loading ... Loading ...