alex Certify
ಕನ್ನಡ ದುನಿಯಾ       Mobile App
       

Kannada Duniya

ಮೈಸೂರಿನಲ್ಲಿ ಮೋದಿ ವಾಸ್ತವ್ಯ, ನಾಳೆ ಶ್ರವಣಬೆಳಗೊಳಕ್ಕೆ ಭೇಟಿ

ಮೈಸೂರು: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ 2 ನೇ ಬಾರಿಗೆ ಮೈಸೂರಿಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಮೈಸೂರು ನಗರ ಸಜ್ಜಾಗಿದೆ.

ಇಂದು ರಾತ್ರಿ ಮೈಸೂರಿಗೆ ಆಗಮಿಸಲಿರುವ ಮೋದಿ, ಐಷಾರಾಮಿ ಹೋಟೆಲ್ ನಲ್ಲಿ ತಂಗಲಿದ್ದಾರೆ. ಬೆಳಿಗ್ಗೆ ಕೇಂದ್ರ ಸರ್ಕಾರದ ಕಾರ್ಯಕ್ರಮವೊಂದರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.

ನಂತರ ಹೆಲಿಕಾಪ್ಟರ್ ನಲ್ಲಿ ಶ್ರವಣಬೆಳಗೊಳಕ್ಕೆ ತೆರಳಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ವಾಪಸ್ ಬಂದು ಮೈಸೂರು –ಬೆಂಗಳೂರು ದ್ವಿಪಥ ರೈಲು ಮಾರ್ಗ ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ, ಇ.ಎಸ್.ಐ. ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಬಳಿಕ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...