alex Certify
ಕನ್ನಡ ದುನಿಯಾ       Mobile App
       

Kannada Duniya

ಮಗಳ ಮೇಲೆಯೇ ನೀಚಕೃತ್ಯವೆಸಗಿದ ಕಾಮುಕ

ಮೈಸೂರು: ಮೈಸೂರಿನಲ್ಲಿ ನಡೆದ ಅಮಾನವೀಯ ಪ್ರಕರಣವೊಂದರಲ್ಲಿ ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನನ್ನು ಬಂಧಿಸಲಾಗಿದೆ.

ಮೈಸೂರು ಹೊರವಲಯದ ಭರತ್ ನಗರದಲ್ಲಿ ವಾಸವಾಗಿರುವ 35 ವರ್ಷದ ವ್ಯಕ್ತಿಯೇ ಇಂತಹ ನೀಚ ಕೃತ್ಯ ಎಸಗಿದವ. 16 ವರ್ಷದ ಪುತ್ರಿ ಮೇಲೆ ಕಾಮುಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...