alex Certify
ಕನ್ನಡ ದುನಿಯಾ       Mobile App
       

Kannada Duniya

ಮನೆಯಲ್ಲೇ ವೇಶ್ಯಾವಾಟಿಕೆ: ಐವರು ವಶಕ್ಕೆ

mys-dd-prost

ಮೈಸೂರು: ವಿದ್ಯಾಶಂಕರ ಬಡಾವಣೆಯ ಮನೆಯೊಂದರ ಮೇಲೆ ದಾಳಿ ಮಾಡಿರುವ ಉದಯಗಿರಿ ಠಾಣೆ ಪೊಲೀಸರು, ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರನ್ನು ವಶಕ್ಕೆ ಪಡೆದಿದ್ದಾರೆ.

ಬಾಂಗ್ಲಾದಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ ಇಬ್ಬರು ಯುವತಿಯರನ್ನು ಕರೆತಂದು, ವೇಶ್ಯಾವಾಟಿಕೆ ನಡೆಸುತ್ತಿರುವುದು ವಿಚಾರಣೆಯಲ್ಲಿ ಗೊತ್ತಾಗಿದೆ.

ದಾಳಿಯಲ್ಲಿ ಈ ಇಬ್ಬರು ಯುವತಿಯರು, ದಂಧೆಕೋರರು ಹಾಗೂ ಗಿರಾಕಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...