alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮೂವರು ಅರೆಸ್ಟ್

mys-prosti

ಮೈಸೂರು: ವೇಶ್ಯಾವಾಟಿಕೆ ಅಡ್ಡೆಯೊಂದರ ಮೇಲೆ ದಾಳಿ ಮಾಡಿರುವ ಮೈಸೂರು ಉದಯಗಿರಿ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ದಾಳಿಯ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೋಲ್ಕತ್ತಾ ಮೂಲದ ಯುವತಿಯನ್ನು ರಕ್ಷಿಸಲಾಗಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಶೇಖರ್ ಹಾಗೂ ಮಹಿಳೆಯರನ್ನು ಕರೆತಂದಿದ್ದ ಇಬ್ಬರನ್ನು ಬಂಧಿಸಲಾಗಿದೆ.

ಉದಯಗಿರಿ ಛಾಯಾದೇವಿ ಬಡಾವಣೆಯಲ್ಲಿನ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಮೂವರನ್ನು ಬಂಧಿಸಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...