alex Certify
ಕನ್ನಡ ದುನಿಯಾ       Mobile App
       

Kannada Duniya

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ

mys-prot

ಮೈಸೂರು: ಮೈಸೂರು ನಗರದ ಹೊರ ವಲಯದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿ.ಸಿ.ಬಿ. ಪೊಲೀಸರು ದಾಳಿ ಮಾಡಿದ್ದಾರೆ.

ದಾಳಿಯ ಸಂದರ್ಭದಲ್ಲಿ ಓರ್ವನನ್ನು ಬಂಧಿಸಿದ್ದು, ಮೂವರು ಯುವತಿಯರನ್ನು ರಕ್ಷಿಸಲಾಗಿದೆ. ಬಂಧಿತ ಆರೋಪಿ ಮೈಸೂರು ಹಿನಕಲ್ ನ ಮನೆಯೊಂದರಲ್ಲಿ ಹೊರಗಿನಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ.

ಈ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ದಾಳಿ ಮಾಡಿದ್ದಾರೆ. ಈ ಸಂಬಂಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...