alex Certify
ಕನ್ನಡ ದುನಿಯಾ       Mobile App
       

Kannada Duniya

PSI ಮೇಲೆ ಅತ್ಯಾಚಾರ ಎಸಗಿದ ವರದಿಗಾರ ಪರಾರಿ

ಮೈಸೂರು: ಮಹಿಳಾ ಪೊಲೀಸ್ ಅಧಿಕಾರಿಯ ಮೇಲೆ ಅತ್ಯಾಚಾರ ಎಸಗಿ ನಾಪತ್ತೆಯಾಗಿರುವ ಖಾಸಗಿ ವಾಹಿನಿಯೊಂದರ ವರದಿಗಾರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ತಾನು ಮದುವೆಯಾಗಿರುವ ವಿಚಾರವನ್ನು ಮುಚ್ಚಿಟ್ಟಿದ್ದ ವರದಿಗಾರ, ವಿಚ್ಛೇದಿತೆಯಾಗಿದ್ದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅವರನ್ನು ಮದುವೆಯಾಗುವುದಾಗಿ ನಂಬಿಸಿದ್ದಾನೆ.

ಮದುವೆಯಾಗುವುದಾಗಿ ನಂಬಿಸಿ ಹಲವಾರು ಸಲ ಅತ್ಯಾಚಾರ ಎಸಗಿದ್ದು, ಈಗ ಮದುವೆಯಾಗಲು ನಿರಾಕರಿಸಿದ್ದಾನೆ. ಮಹಿಳಾ ಪಿ.ಎಸ್.ಐ., ವರದಿಗಾರನ ವಿರುದ್ಧ ಉದಯಗಿರಿ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಪೊಲೀಸರು ವರದಿಗಾರನ ವಿರುದ್ಧ ಲೈಂಗಿಕ ದೌರ್ಜನ್ಯ, ವಂಚನೆ ಮೊದಲಾದ ಪ್ರಕರಣ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...