alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಸಿದ್ಧರಾಮಯ್ಯ ಸಹೋದರಿ ನಿಧನ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ(91) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಚಿಕ್ಕಮ್ಮ ನಿಧನರಾಗಿದ್ದು, ದೇವೇಗೌಡನಹುಂಡಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ಇಂದಿನ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...