alex Certify
ಕನ್ನಡ ದುನಿಯಾ       Mobile App
       

Kannada Duniya

ಪೂಜೆ ತಟ್ಟೆಯಲ್ಲಿತ್ತು ನಾಗರಹಾವು

mys-havu

ಮೈಸೂರು: ಬೆಳ್ಳಬೆಳಿಗ್ಗೆ ದೇವರ ಕೋಣೆಯಲ್ಲಿ ನಾಗರಹಾವು ಕಾಣಿಸಿಕೊಂಡ ಘಟನೆ ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ನಡೆದಿದೆ.

ನಾಗರಾಜ್ ಎಂಬುವವರ ಮನೆಯ ದೇವರ ಕೋಣೆಯಲ್ಲಿ ಪೂಜಾ ಸಾಮಗ್ರಿಗಳಿದ್ದ ತಟ್ಟೆಯಲ್ಲಿ ನಾಗರಹಾವು ಕಾಣಿಸಿಕೊಂಡಿದೆ.

ದೇವರ ಕೋಣೆಯಲ್ಲಿ ಕ್ಲೀನ್ ಮಾಡುವಾಗ ನಾಗರಾಜ್ ಅವರಿಗೆ ಹಾವು ಕಾಣಿಸಿಕೊಂಡಿದ್ದು, ಗಾಬರಿಯಾದ ಮನೆಯವರು ಉರಗ ತಜ್ಞ ಸ್ನೇಕ್ ಶಾಮ್ ಅವರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಸ್ಥಳಕ್ಕೆ ಬಂದ ಸ್ನೇಕ್ ಶಾಮ್ ಸಣ್ಣ ಗಾತ್ರದ ನಾಗರ ಹಾವನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...