alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ದರ್ಶನಕ್ಕೆ ಜನಸಾಗರ

cm-mys

ಮೈಸೂರು: ಆಷಾಡ ಮಾಸದ ಮೊದಲ ಶುಕ್ರವಾರ ಮೈಸೂರಿನ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದಿವೆ.

ದೇವಿಯ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದು, ಯಾವುದೇ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಆಷಾಡ ಶುಕ್ರವಾರದಂದು ದೇವಿಯ ದರ್ಶನ ಮಾಡಿದರೆ ಒಳಿತಾಗುತ್ತದೆ ಎಂಬ ನಂಬಿಕೆಯಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ರಾಜ್ಯ ಮಾತ್ರವಲ್ಲದೇ ಹೊರ ರಾಜ್ಯಗಳಿಂದಲೂ ಹೆಚ್ಚಿನ ಭಕ್ತರು ಆಗಮಿಸಿದ್ದು, ಭಕ್ತರಿಗೆ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...