alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಕ್ಕಿಬಿದ್ದ ಪೂಜಾರಿಗೆ ಅರೆಬೆತ್ತಲೆಗೊಳಿಸಿದ್ರು….

ಮೈಸೂರು: ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪೂಜಾರಿಯನ್ನು ಗ್ರಾಮಸ್ಥರು ಅರೆಬೆತ್ತಲೆ ಮಾಡಿ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದಲ್ಲಿ ದೇವಾಲಯಗಳನ್ನು ಕಟ್ಟಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ದೇವಾಲಯಗಳನ್ನು ಕಟ್ಟಿಕೊಂಡಿರುವ ಪೂಜಾರಿ, ಮೈಮೇಲೆ ದೇವರು ಬರುತ್ತದೆ ಎಂದು ಜನರನ್ನು ನಂಬಿಸಿದ್ದ. ಅಲ್ಲದೇ, ಪತಿಯಿಂದ ದೂರವಾಗಿರುವ ಮಹಿಳೆಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...