alex Certify
ಕನ್ನಡ ದುನಿಯಾ       Mobile App
       

Kannada Duniya

ಯದುವಂಶದ ಕುಡಿ ಆಗಮನಕ್ಕೆ ಕ್ಷಣಗಣನೆ

ಬೆಂಗಳೂರು: ಯದುವಂಶದ ಕುಡಿ ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಮೈಸೂರು ಅರಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.

ಗರ್ಭಿಣಿಯಾಗಿರುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪತ್ನಿ ತ್ರಿಷಿಕಾ ಕುಮಾರಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅಥವಾ ನಾಳೆ ಹೊಸ ಸದಸ್ಯರ ಆಗಮನವಾಗಲಿದೆ.

ಅರಮನೆಗೆ ಹೊಸ ಸದಸ್ಯರು ಬರುತ್ತಿರುವುದು ಮೈಸೂರು ಅರಮನೆಯಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಯದುವೀರ್ ಒಡೆಯರ್, ರಾಜಮಾತೆ ಪ್ರಮೋದಾದೇವಿ ಒಡೆಯರ್ ಹಾಗೂ ಕುಟುಂಬದವರು ಆಸ್ಪತ್ರೆಗೆ ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...