alex Certify
ಕನ್ನಡ ದುನಿಯಾ       Mobile App
       

Kannada Duniya

ನಲಪಾಡ್ ಹ್ಯಾರಿಸ್ ಗೆ ಜೈಲಾ? ಬೇಲಾ?

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿದ್ದ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗುವ ಸಾಧ್ಯತೆ ಇದೆ.

ಫೆಬ್ರವರಿ 17 ರಂದು ಯು.ಬಿ. ಸಿಟಿ ಯಲ್ಲಿ ಮತ್ತು ಮಲ್ಯ ಆಸ್ಪತ್ರೆಯಲ್ಲಿ ವಿದ್ವತ್ ಮೇಲೆ ಹಲ್ಲೆ ಮಾಡಿದ್ದ ನಲಪಾಡ್ ಹ್ಯಾರಿಸ್ ಮತ್ತು ಆತನ ಸಹಚರರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.

ಜಾಮೀನಿಗಾಗಿ ಅವರು ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿದ್ದು, ವಾದ, ಪ್ರತಿವಾದದ ಬಳಿಕ ಇಂದಿಗೆ ತೀರ್ಪು ಕಾಯ್ದಿರಿಸಲಾಗಿದೆ. ನಲಪಾಡ್ ಹ್ಯಾರಿಸ್ ಗೆ ಜಾಮೀನು ಸಿಗುತ್ತದೆಯೇ, ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...