alex Certify
ಕನ್ನಡ ದುನಿಯಾ       Mobile App
       

Kannada Duniya

ಈರುಳ್ಳಿ “ಬೆಲೆ ಕುಸಿತ”ದ ಕುರಿತು ಪ್ರಧಾನಿ ಮೋದಿಗೆ ಟ್ವೀಟ್ ಮಾಡಿದ ರೈತ

ಈರುಳ್ಳಿ ಬೆಲೆಯಲ್ಲಿ ದಿಢೀರ್ ಕುಸಿತವಾಗಿರುವ ಕಾರಣ ಬೆಳೆಗಾರರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಆಗಿದ್ದು, ಬೆಳೆದ ಖರ್ಚೂ ವಾಪಸ್ ಬಾರದ ಕಾರಣ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.

ಇದೀಗ ಬಾಗಲಕೋಟೆ ಜಿಲ್ಲೆಯ ರೈತರೊಬ್ಬರು ಈರುಳ್ಳಿ ಬೆಳೆಗಾರರ ಸಂಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುವ ಪ್ರಯತ್ನ ನಡೆಸಿದ್ದು, ಸಂಪೂರ್ಣ ಮಾಹಿತಿಯನ್ನು ಟ್ವೀಟ್ ಮಾಡಿದ್ದಾರೆ.

ಪ್ರಶಾಂತ್ ತಮ್ಮ ಟ್ವೀಟ್ ನಲ್ಲಿ ಈರುಳ್ಳಿ ಬೆಳೆಯಲು ತಗಲುವ ಖರ್ಚು, ಅದನ್ನು ಮಾರುಕಟ್ಟೆಗೆ ಸಾಗಿಸಲು ತಗುಲುವ ವೆಚ್ಚ, ಅಂತಿಮವಾಗಿ ರೈತರಿಗೆ ಸಿಗುವ ಹಣ ಹೀಗೆ ಎಲ್ಲ ಮಾಹಿತಿಯನ್ನು ಬಿಚ್ಚಿಟ್ಟಿದ್ದು, ರೈತರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...