alex Certify
ಕನ್ನಡ ದುನಿಯಾ       Mobile App
       

Kannada Duniya

ದಾಂಡಿಯಾ ನೃತ್ಯದ ವೇಳೆ ಯುವಕರ ನಡುವೆ ಮಾರಾಮಾರಿ

ನವರಾತ್ರಿ ಹಬ್ಬದ ಅಂಗವಾಗಿ ಶಾಸಕ ಅಭಯ ಪಾಟೀಲ್ ಆಯೋಜಿಸಿದ್ದ ದಾಂಡಿಯಾ ನೃತ್ಯ ಕಾರ್ಯಕ್ರಮದ ವೇಳೆ ಯುವಕರ ಗುಂಪೊಂದು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ತಡರಾತ್ರಿ ಚೆನ್ನಮ್ಮ ನಗರದಲ್ಲಿ ಈ ಘಟನೆ ನಡೆದಿದ್ದು, ಉದ್ರಿಕ್ತ ಯುವಕರು ಒಂದು ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಉದ್ಯಮ ಭಾಗ್ ಠಾಣೆ ಪೊಲೀಸರು, ಓರ್ವನನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...