alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ಲೀಲಾವತಿ ತೋಟಕ್ಕೆ ಬೆಂಕಿ

fir

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ತೋಟಕ್ಕೆ ಬೆಂಕಿ ಬಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.

ನೆಲಮಂಗಲ ತಾಲ್ಲೂಕು ಮೈಲಹಳ್ಳಿ ಸಮೀಪದಲ್ಲಿರುವ ತೋಟದಲ್ಲಿ ಕಾಣಿಸಿಕೊಂಡ ಬೆಂಕಿ, ಗಾಳಿ ಹೆಚ್ಚಾಗಿದ್ದರಿಂದ ವ್ಯಾಪಿಸಿದೆ.

20 ಕ್ಕೂ ಅಧಿಕ ತೆಂಗಿನ ಮರ, ಮಾವು, ಸಪೋಟ ಮೊದಲಾದವು ಸುಟ್ಟು ಹೋಗಿವೆ. ತಕ್ಷಣಕ್ಕೆ ಸುತ್ತಲಿನವರು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿಂದೆಯೂ ಲೀಲಾವತಿ ಅವರ ತೋಟದಲ್ಲಿ ಬೆಂಕಿ ತಗುಲಿ ಭಾರೀ ನಷ್ಟವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...