alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರಿನ ಸಹಿತ 85 ಲಕ್ಷ ರೂ., ಚಾಲಕ ವಶಕ್ಕೆ

ಬೆಂಗಳೂರು: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 85 ಲಕ್ಷ ರೂ. ಹಣವನ್ನು ಜಫ್ತಿ ಮಾಡಿರುವ ಚುನಾವಣಾಧಿಕಾರಿಗಳು ಹಾಗೂ ಐ.ಟಿ. ಅಧಿಕಾರಿಗಳು ವಾಹನ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಿಂದ ಹಣ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ನೆಲಮಂಗಲದ ಜೋಸ್ ಟೋಲ್ ಬಳಿ ವಾಹನವನ್ನು ಪರಿಶೀಲಿಸಿದಾಗ ಹಣ ಕಂಡು ಬಂದಿದೆ.

ದಾಖಲೆ ಇಲ್ಲದ ಕಾರಣಕ್ಕೆ ಹಣವನ್ನು ಜಫ್ತಿ ಮಾಡಲಾಗಿದ್ದು, ಚಾಲಕ ನವೀನ್ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ನೆಲಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...