alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸೌಧಕ್ಕೆ ಆಗಮಿಸಿದ ಯಡಿಯೂರಪ್ಪನವರಿಗೆ ಪುತ್ರನ ಸಾಥ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಸಮಾರಂಭದ ಬಳಿಕ ರಾಜಭವನದಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ.

ಯಡಿಯೂರಪ್ಪನವರಿಗೆ ಅವರ ಪುತ್ರ ವಿಜಯೇಂದ್ರ, ಮಾಜಿ ಸಚಿವ ಬಸವರಾಜ್ ಬೊಮ್ಮಾಯಿ, ಶಾಸಕರುಗಳಾದ ಚಂದ್ರಪ್ಪ, ಆರಗ ಜ್ಞಾನೆಂದ್ರ ಮೊದಲಾದವರು ಸಾಥ್ ನೀಡಿದ್ದು, ವಿಧಾನಸೌಧದ ಬಳಿ ಯಡಿಯೂರಪ್ಪನವರು ಕಾರಿನಿಂದ ಕೆಳಗಿಳಿಯುತ್ತಿದ್ದಂತೆಯೇ ಅಲ್ಲಿ ನೆರೆದಿದ್ದ ಅಭಿಮಾನಿಗಳು ಜಯಘೋಷ ಕೂಗಿದ್ದಾರೆ.

ನಂತರ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ಯಡಿಯೂರಪ್ಪನವರು ತೆರಳಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲೇ ರೈತರ ಸಾಲ ಮನ್ನಾ ಕುರಿತು ಮಹತ್ವದ ಆದೇಶ ಹೊರಡಿಸಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿವೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...