alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವ ರೋಷನ್ ಬೇಗ್ ಗೆ ಇ.ಡಿ.ಶಾಕ್…!

ಬೆಂಗಳೂರು: ಸಚಿವ ರೋಷನ್ ಬೇಗ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಫೆಮಾ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ನೋಟಿಸ್ ನೀಡಲಾಗಿದೆ.

ಸಚಿವ ರೋಷನ್ ಬೇಗ್ ಹಾಗೂ ಅವರ ಪುತ್ರ ಮತ್ತು ಪುತ್ರಿಗೂ ನೋಟಿಸ್ ಜಾರಿಯಾಗಿದೆ. ಯು.ಎ.ಇ. ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ಹವಾಲಾ ಅವ್ಯವಹಾರದಲ್ಲಿ ಭಾಗಿಯಾದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.

ಸಚಿವರ ಕಂಪನಿ ವಿದೇಶದಿಂದ ಪಡೆದಿರುವ ಹಣದ ಕುರಿತಾಗಿ ಸರಿಯಾದ ಮಾಹಿತಿ ನೀಡಿಲ್ಲ. ವಿದೇಶಿ ವಿನಿಮಯ ಕಾಯ್ದೆ(ಫೆಮಾ) ಉಲ್ಲಂಘಿಸಿದ ಆರೋಪದ ಮೇಲೆ ಮೂವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ನೋಟಿಸ್ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸಚಿವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...